Menu

ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದ ಭಾರತ!

4.18 ಟ್ರೆಲಿಯನ್‌ ಅಮೆರಿಕನ್‌ ಡಾಲರ್‌ ಆರ್ಥಿಕತೆ ಸಾಧಿಸುವ ಮೂಲಕ ಜಪಾನ್‌ ಹಿಂದಿಕ್ಕಿದ ಭಾರತ ವಿಶ್ವದ ನಾಲ್ಕನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಮಂಗಳವಾರ ಕೇಂದ್ರ ಸರ್ಕಾರ ಮಾಧ್ಯಮ ಪ್ರಕಟಣೆ ಮೂಲಕ ಭಾರತ 4ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿರುವುದಾಗಿ ತಿಳಿಸಿದ್ದು, ೨೦೩೦ರ ವೇಳೆಗೆ ಜರ್ಮನಿಯನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಜಿಗಿಯಲಿದೆ ಎಂದು ತಿಳಿಸಿದೆ. ಭಾರತ ಅತ್ಯಂತ ವೇಗವಾಗಿ ಆರ್ಥಿಕವಾಗಿ ಮುನ್ನುಗ್ಗುತ್ತಿರುವ ದೇಶವಾಗಿದ್ದು, ಸಂಖ್ಯೆಗಳ ಆಧಾರದ ಮೇಲೆ ಅಭಿವೃದ್ಧಿ

ಕೌಶಲ್ಯಪೂರ್ಣ ತಂತ್ರಜ್ಞರು, ದಾದಿಯರಿಗಾಗಿ ಕರ್ನಾಟಕ ಕಾರ್ಯಪಡೆಯತ್ತ ಜಪಾನ್‌ ಕಣ್ಣು

ನಾನಾ  ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ವೃತ್ತಿಪರರರು, ನರ್ಸ್ ಗಳ ಅಗತ್ಯವಿದೆ ಎಂದು ಬೆಂಗಳೂರಿನಲ್ಲಿರುವ ಜಪಾನ್‌ನ ಕಾನ್ಸುಲ್-ಜನರಲ್ ನಕೇನ್ ಸ್ಟಮೊ ಸ್ಪಷ್ಟಪಡಿಸಿದ್ದು, ಕರ್ನಾಟಕದಲ್ಲಿ ತಾಂತ್ರಿಕ ಮತ್ತು ವಿಶೇಷ ಕೋರ್ಸ್ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಜಪಾನ್‌ನಲ್ಲಿ ಕಾರ್ಯಪಡೆಯ ಕೊರತೆ ಇದೆ. ವಿಶೇಷವಾಗಿ ಆರೋಗ್ಯ

ಸ್ಪಾರ್ ಎಕ್ಸ್’ ಮೂಲಕ ಜಪಾನಿನಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹೊಸ ಕಲಿಕಾ ಅನುಭವ

ಮಕ್ಕಳಲ್ಲಿ ಜಾಗತಿಕ ಮಟ್ಟದ ಉದ್ಯಮದ ಮನೋಭಾವ ಮೂಡಿಸಲು ಲರ್ನ್ ಎನ್ ಇನ್ಸ್ಪೈರ್ (LIN) ಹಾಗೂ ನಿಶ್ಚಲ್ಸ್ ಸ್ಮಾರ್ಟ್ ಲರ್ನಿಂಗ್ ಸೊಲ್ಯೂಷನ್ಸ್ ಸಹಯೋಗದಲ್ಲಿ ‘ಸ್ಪಾರ್ ಎಕ್ಸ್’ ಯೋಜನೆ ಮೂಲಕ ಬೆಂಗಳೂರಿನ 6 ಶಾಲೆಗಳು ಸೇರಿದಂತೆ ದೇಶದ ಒಟ್ಟು 9 ಪ್ರತಿಷ್ಠಿತ ಶಾಲೆಗಳ 32

ಅಂತ್ಯ ಸಂಸ್ಕಾರಕ್ಕೆ ಹಣ ಖರ್ಚಾಗುತ್ತೆ ಅಂತ ತಂದೆ ಶವ 2 ವರ್ಷ ಮುಚ್ಚಿಟ್ಟಿದ್ದ ಮಗ!

ಟೊಕಿಯೊ: ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದೇ ರೆಸ್ಟೋರೆಂಟ್ ಮಾಲೀಕ ತನ್ನ ತಂದೆಯ ಶವವನ್ನು ವಾರ್ಡ್ ರೋಬ್ ನಲ್ಲಿ 2 ವರ್ಷಗಳ ಕಾಲ ಮುಚ್ಚಿಟ್ಟಿದ್ದ ಘಟನೆ ಜಪಾನ್ ನಲ್ಲಿ ನಡೆದಿದೆ. 56 ವರ್ಷದ ನೊಬುಕಿನೊ ಸುಜುಕಿ 2023 ಜನವರಿಯಲ್ಲಿ ಮೃತಪಟ್ಟ 86 ವರ್ಷದ ಸುಜುಕಿ

ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ

ದ್ವೀಪರಾಷ್ಟ್ರ ಜಪಾನ್ ನಲ್ಲಿ ಸೋಮವಾರ ಸಂಜೆ ಪ್ರಬಲ ಭೂಕಂಪನ ಸಂಭವಿಸಿದ್ದು, ನಾಗರಿಕರಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜಪಾನ್ ನ ದಕ್ಷಿಣ ಭಾಗದ ಕ್ಯುಶುದಲ್ಲಿ ಸೋಮವಾರ ಸ್ಥಳೀಯ ಕಾಲಮಾನ ಪ್ರಕಾರ ರಾತ್ರಿ 9.28ರ ವೇಳೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9ರಷ್ಟು ತೀವ್ರತೆಯಲ್ಲಿ