Menu

ಆರ್ ಸಿಬಿ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಗೆ ಮರಳಿದ ಜಸ್ ಪ್ರೀತ್ ಬುಮ್ರಾ!

ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಸೋಮವಾರ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಕ್ಕೆ ಮರಳಲಿದ್ದಾರೆ. ಇದರಿಂದ ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಗೆ ಬಲ ತುಂಬಲಿದ್ದಾರೆ. ವಿಶ್ವದ ನಂಬರ್ 1 ವೇಗಿಯಾಗಿರುವ ಜಸ್ ಪ್ರೀತ್ ಬುಮ್ರಾ ಬೆನ್ನುನೋವಿನ ಸಮಸ್ಯೆಯಿಂದ ವಿಶ್ರಾಂತಿಯಲ್ಲಿದ್ದು, ಚಾಂಪಿಯನ್ಸ್ ಟ್ರೋಫಿಗೂ ಆಡಿರಲಿಲ್ಲ. ಐಪಿಎಲ್ ನ ಮೊದಲ ಮೂರು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿದ್ದರೂ ನಾಲ್ಕು ಪಂದ್ಯಗಳಿಂದ ಬುಮ್ರಾ ಮೈದಾನಕ್ಕೆ ಇಳಿದಿರಲಿಲ್ಲ. ಇದೀಗ ಚೇತರಿಸಿಕೊಂಡಿರುವ