Menu

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ: ಜಸ್ ಪ್ರೀತ್ ಬುಮ್ರಾ ಔಟ್

ಗಾಯದಿಂದ ಚೇತರಿಸಕೊಳ್ಳದ ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಮಂಗಳವಾರ ರಾತ್ರಿಯವರೆಗೂ ಜಸ್ ಪ್ರೀತ್ ಬುಮ್ರಾ ಅವರ ಫಿಟ್ನೆಸ್ ದೃಢೀಕರಣಕ್ಕಾಗಿ ಕಾಯುತ್ತಿತ್ತು. ಆದರೆ ಬುಮ್ರಾ ಅಲಭ್ಯ ಎಂಬ ವಿಷಯ ತಿಳಿಯುತ್ತಿದ್ದಂತೆ 15 ಸದಸ್ಯರ ತಂಡವನ್ನು ಪ್ರಕಟಿಸಿತು. ಬೆನ್ನುನೋವಿನಿಂದ ನರಳುತ್ತಿರುವ ಜಸ್ ಪ್ರೀತ್ ಬುಮ್ರಾ ಸ್ಥಾನಕ್ಕೆ 23 ವರ್ಷದ ಹರ್ಷಿತ್ ರಾಣಾ ಸ್ಥಾನ ಪಡೆದಿದ್ದಾರೆ. ಹರ್ಷಿತ್