Menu

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ನೀರಜ್ ಚೋಪ್ರಾ ಕೈ ತಪ್ಪಿದ ಪದಕ!

ಟೊಕಿಯೊ: ಒಲಿಂಪಿಕ್ಸ್ ಡಬಲ್ ಪದಕ ವಿಜೇತ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಾರಿ ಪದಕದಿಂದ ವಂಚಿತರಾದರೆ, ನೀರಜ್ ಚೋಪ್ರಾ ಹಿಂದಿಕ್ಕಿದ ಭಾರತದ ಮತ್ತೊಬ್ಬ ಸ್ಪರ್ಧಿ ಸಚಿನ್ ಯಾದವ್ 4ನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ. ಗುರುವಾರ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ 8ನೇ ಸ್ಥಾನಕ್ಕೆ ಕುಸಿದರು. ಈ ಮೂಲಕ 2021ರ ಟೊಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಇಲ್ಲದೇ ಮೊದಲ ಬಾರಿ ಬರಿಗೈಯಲ್ಲಿ ಮರಳಿದ್ದಾರೆ.