Menu

ಆಧುನಿಕ ಭಾರತದ ನಿರ್ಮಾತೃ ಜವಾಹರ್ ಲಾಲ್ ನೆಹರು: ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಪಂಡಿತ್ ಜವಾಹಾರಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು

ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ: ಸಿಎಂ

ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ  ಪಂಡಿತ್ ಜವಾಹರಲಾಲ್