Wednesday, August 26, 2026
Menu

ಬೇರೆ ಗುಂಪಿನ ರಕ್ತ ನೀಡಿದ ಜಯನಗರ ಆಸ್ಪತ್ರೆ ಸಿಬ್ಬಂದಿ: ರೋಗಿ ಸ್ಥಿತಿ ಗಂಭೀರ

ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಚಿಕಿತ್ಸೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರ ಆರೋಗ್ಯ ಗಂಭೀರಾವಸ್ಥೆಗೆ ತಲುಪಿರುವ ವಿಚಾರ ಬೆಳಕಿಗೆ ಬಂದಿದೆ. ರೋಗಿಯ ಆರೋಗ್ಯ ತೀವ್ರವಾಗಿ ಬಿಗಡಾಯಿಸಿದ ಬಳಿಕ ಐಸಿಯುಗೆ ಸ್ಥಳಾಂತರಿಸಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನೀತ್ ಸೂರ್ಯ ಎಂಬ ರೋಗಿ ರಕ್ತಹೀನತೆ ಚಿಕಿತ್ಸೆ ಪಡೆಯಲು ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ಅವರ ರಕ್ತದ ಗುಂಪು O+, ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ತಪ್ಪಾಗಿ