JCB party
ವಿಜಯೇಂದ್ರನನ್ನು ಅಧ್ಯಕ್ಷಗಿರಿಯಿಂದ ಇಳಿಸದಿದ್ದರೆ ಜೆಸಿಬಿ ಪಕ್ಷ ಕಟ್ಟುತ್ತೇನೆ: ಬಿಜೆಪಿಯ ಉಚ್ಚಾಟಿತ ಶಾಸಕ ಯತ್ನಾಳ
ಯಡಿಯೂರಪ್ಪನ ಚೇಲಾಗಿರಿ ಮಾಡಿ ಅಪ್ಪಾಜಿ ಎಂದು ಹೇಳುವುದಿಲ್ಲ. ನಾನು ಸ್ವಾಭಿಮಾನದಿಂದ ಇದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಯೋಗಿ ಆದಿತ್ಯನಾಥ, ಆರೆಸ್ಸೆಸ್ ನಮ್ಮ ಆದರ್ಶಗಳು. ಭ್ರಷ್ಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನವರನ್ನು ಅಧ್ಯಕ್ಷಗಿರಿಯಿಂದ ಇಳಿಸಿ, ಮನೆಯಲ್ಲಿ ಕೂರಿಸುವವರೆಗೆ ನಾನು ಬಿಜೆಪಿಗೆ ಹೋಗುವುದಿಲ್ಲ. ಜೆಸಿಬಿ ಪಕ್ಷ ರೆಡಿ ಇದೆ. ಸ್ವತಃ ಪಕ್ಷ ಕಟ್ಟುತ್ತೇನೆ ಎಂದು ಉಚ್ಛಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಡಿಯೂರಪ್ಪನ ಕುಟುಂಬವನ್ನು ಖುಷಿ


