Menu

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಸೀಟ್‌ ಬೇಡಿಕೆ: ಬಿಜೆಪಿ ಹೈಕಮಾಂಡ್‌ಗೆ ಸವಾಲು

ಗ್ರೇಟರ್ ಬೆಂಗಳೂರು ಅಥಾರಿಟಿ ಮತ್ತು ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲಿ ಜೆಡಿಎಸ್ ಪಾರ್ಟಿಗೆ ಸಿಂಹಪಾಲಿನ ಸೀಟುಗಳನ್ನು ಕೇಳಿರುವುದು ದಿಲ್ಲಿ ಬಿಜೆಪಿ ಹೈಕಮಾಂಡಿಗೆ ಈಗ ಸವಾಲಾಗಿದೆ. ಜಿಬಿಎ ಮತ್ತು ಪಂಚಾಯ್ತಿ ಚುನಾವಣೆಗಳಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಒಡ್ಡುವ ಷರತ್ತು ಮತ್ತು ಬಿಗಿಸೂತ್ರಗಳಿಗೆ ಕಟ್ಟುಬೀಳುವುದು ಬೇಡ. ಗ್ರಾಮೀಣ ಮತ್ತು ತಾಲೂಕು ಮಟ್ಟದಲ್ಲಿ ಜೆಡಿಎಸ್ ಪಾರ್ಟಿಯ ಸಂಘಟನೆ ಬಿಜೆಪಿಗಿಂತಲೂ ಬಲಯುತವಾಗಿದೆ ಎಂಬುದು ದಳ ಕಾರ್ಯಕರ್ತರ ಬಿಗಿಪಟ್ಟು. ರಾಜ್ಯದಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಭವಿಷ್ಯದಲ್ಲಿ ಸುಗಮವೇ –

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ತೀರ್ಮಾನ ಮಾಡುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ

“ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್

ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ: ಹೆಚ್.ಡಿ. ಕುಮಾರಸ್ವಾಮಿ ಕಳವಳ

ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ

ನಾವು ಡಿಸಿಎಂ ಮಾಡದೇ ಇದ್ದಿದ್ದರೆ ಸಿದ್ದರಾಮಯ್ಯ ಕಡೆ ಕಾಂಗ್ರೆಸ್ ಮೂಸಿಯೂ ನೋಡುತ್ತಿರಲಿಲ್ಲ: ಎಚ್.ಡಿ. ಕುಮಾರಸ್ವಾಮಿ

ನಾವು ಡಿಸಿಎಂ ಮಾಡದೇ ಇದಿದ್ದರೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬೆಂಗಳಜುರಿನ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು

ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು

ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ, ಜಿಟಿ ದೇವೇಗೌಡಗೆ ಕೊಕ್

ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ

ಜೆಡಿಎಸ್ ರಾಜಕೀಯ ವ್ಯವಹಾರ ಸಮಿತಿ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ನೇಮಕ!

ಬೆಂಗಳೂರು: ಜೆಡಿಎಸ್ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಸೋಮವಾರ ಈ ನೇಮಕ ಮಾಡಿದ್ದು, ಸಂಚಾಲಕರನ್ನಾಗಿ ಜೆಡಿಎಸ್

ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ನಾನು ಹೇಳಿದ್ದು: ಹೆಚ್.ಡಿ. ಕುಮಾರಸ್ವಾಮಿ ಸಮರ್ಥನೆ

ಬೆಂಗಳೂರು: ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ