JDS leader
ಅಧಿಕಾರಕ್ಕಾಗಿ ಜಾತಿ, ಧರ್ಮದ ಹೆಸರು ಬಳಕೆ ಸರಿಯಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ, ಅಧಿಕಾರ ಹೋದಾಗ ನಾನು ಮಠಾಧೀಶರು, ಸಮುದಾಯದ ನೆರವು ಕೇಳಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸ್ವಾಮೀಜಿಗಳ ಬೆಂಬಲ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಎರಡು ಬಾರಿ ಸಿಎಂ ಆದೆ. ಅಧಿಕಾರ ಹೋದಾಗ ನಾನು ಮಠಾಧೀಶರ ನೆರವು ಕೇಳಿಲ್ಲ. ಒಕ್ಕಲಿಗ ಸಮಾಜ, ಇನ್ನೊಂದು ಸಮಾಜದ ಬಗ್ಗೆ ಹೇಳಲ್ಲ. ನಾನು ಹೇಳೋದು ಸಮಾಜದಲ್ಲಿ ಈ ರೀತಿ
ಲಾಂಗ್‌ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಕೊಲೆ
ಚಿಕ್ಕಬಳ್ಳಾಪುರದಲ್ಲಿರುವ ತಮ್ಮನಾಯಕನಹಳ್ಳಿ ಗೇಟ್ ಬಳಿ ಜೆಡಿಎಸ್ ಮುಖಂಡನನ್ನು ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್ ಶುಕ್ರವಾರಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಲಾಂಗ್‌ನಿಂದ



