jds mla
ಪುರುಷರಿಗೆ ಉಚಿತ ಎಣ್ಣೆ ಗ್ಯಾರಂಟಿ ಕೊಡಿ: ಜೆಡಿಎಸ್ ಶಾಸಕನ ಮನವಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?
ಕರ್ನಾಟಕದ ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಗಂಡಸರಿಗೆ ವಾರಕ್ಕೆ 2 ಬಾಟಲ್ ಮದ್ಯ ನೀಡಬೇಕು ಎಂದು ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ ಕಾಂಗ್ರೆಸ್ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಹಂಚಿಕೆ ಕುರಿತು ಮಾತನಾಡಿದ ಮಾತಾಡಿದ ಜೆಡಿಎಸ್ ಶಾಸಕ ಎಂಟಿ ಕೃಷ್ಣಪ್ಪ, ಮಹಿಳೆಯರಿಗೆ ಗ್ಯಾರಂಟಿ ನೀಡಿದಂತೆ ಪುರುಷರಿಗೂ ಉಚಿತ ಮದ್ಯದ ಗ್ಯಾರಂಟಿ ನೀಡಿ ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ನಿಮ್ಮ ಸರ್ಕಾರ ಬಂದಾಗ ಕೊಡಿ


