jds
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ, ಜಿಟಿ ದೇವೇಗೌಡಗೆ ಕೊಕ್
ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವರು ಆಗಿರುವ ಹೆಚ್.ಡಿ. ಕುಮಾರಸ್ವಾಮಿ ಸೋಮವಾರ 20 ಸದಸ್ಯರ ಕೋರ್ ಕಮಿಟಿಯನ್ನು ಪುನರಚನೆ ಮಾಡಿದ್ದು, 20 ಸದಸ್ಯರ ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ
ಜೆಡಿಎಸ್ ರಾಜಕೀಯ ವ್ಯವಹಾರ ಸಮಿತಿ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ನೇಮಕ!
ಬೆಂಗಳೂರು: ಜೆಡಿಎಸ್ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಸೋಮವಾರ ಈ ನೇಮಕ ಮಾಡಿದ್ದು, ಸಂಚಾಲಕರನ್ನಾಗಿ ಜೆಡಿಎಸ್
ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ನಾನು ಹೇಳಿದ್ದು: ಹೆಚ್.ಡಿ. ಕುಮಾರಸ್ವಾಮಿ ಸಮರ್ಥನೆ
ಬೆಂಗಳೂರು: ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ
ರಾಜ್ಯಕ್ಕೆ ಸಿಎಂ ನೀವಾ? ಡಿಕೆಶಿ ಅವರಾ?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ.
ಧರ್ಮದ ಮೇಲೆ ಬಿಜೆಪಿ, ಜೆಡಿಎಸ್ ರಾಜಕಾರಣ: ಡಿಸಿಎಂ
ಬಿಜೆಪಿ ಮತ್ತು ಜೆಡಿಎಸ್ನವರು ಜನತೆಯ ಬದುಕಿನ ಬಗ್ಗೆ ನೋಡುವುದಿಲ್ಲ. ಅವರು ಧರ್ಮ ಮತ್ತು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಸಮಾವೇಶ
ನಿಮ್ಮ ಗಣತಿ ವಿರೋಧಿಸಿಲ್ಲ; ಕ್ರಮಬದ್ಧವಾಗಿಲ್ಲ ಎಂದಷ್ಟೇ ವಿರೋಧಿಸಿದೆ: ಸಿಎಂಗೆ ಜೆಡಿಎಸ್ ತಿರುಗೇಟು
ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಜಾತಿ ಗಣತಿ ವಿಷಯದಲ್ಲಿ ಇಬ್ಬಗೆಯ ನೀತಿ ಅನುಸರಿಸುತ್ತಿದ್ದಾರೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಪಕ್ಷವು; ನರೇಂದ್ರ ಮೋದಿ ಅವರ
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ
ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ, ಇದು ಬೆಲೆ ಏರಿಕೆಯಿಂದ ಬಸವಳಿದಿರುವ ಸಾಮಾನ್ಯ ಕನ್ನಡಿಗನ ದನಿ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಬೇಸತ್ತು ಹೋಗಿದ್ದಾರೆ. ಸಾಕಪ್ಪ
ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್ಡಿಕೆ
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ
ಜೆಡಿಎಸ್ ಮುಖ್ಯ ಸಚೇತಕ ಜಿ.ಡಿ.ಹರೀಶ್ಗೌಡ
ಪಕ್ಷದಿಂದ ಅಂತರ ಕಾಯ್ದುಕೊಂಡು ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿರುವ ಜಿಟಿ ದೇವೇಗೌಡ ಅವರ ಪುತ್ರ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ಗೌಡ ಅವರನ್ನು ಜೆಡಿಎಸ್ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸ ಲಾಗಿದೆ. ಪುತ್ರನಿಗೆ ಹುದ್ದೆ ನೀಡಿ ತಂದೆಗೆ ಜೆಡಿಎಸ್ ವರಿಷ್ಠರು ಜಿಟಿಡಿಗೆ
ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ,ಸಂಘಟನೆ ಚುರುಕುಗೊಳಿಸಿ : ಹೆಚ್ಡಿಕೆ
ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ




