jds
ನಿನ್ನ ಯೋಗ್ಯತೆ ನನಗೆ ಗೊತ್ತಿಲ್ವಾ? ಯತ್ನಾಳ್ ಗೆ ಜಿಟಿ ದೇವೇಗೌಡ ತಿರುಗೇಟು
ನನ್ನ ಯೋಗ್ಯತೆ, ನನ್ನ ಆಸ್ತಿ ಲೆಕ್ಕ ನಿನಗೇನು ಗೊತ್ತು? ನಿನಗೆ ತಾಕತ್ ಇದ್ರೆ ನಿನ್ನ ಬಳಿ ನನ್ನದೇನಿದೆ ಬಹಿರಂಗಪಡಿಸು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರೋದನ್ನ ನೀನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಜೆಡಿಎಸ್ ಮುಖಂಡ ಜಿಟಿ ದೇವೇಗೌಡ ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರವೂ ಇದೆ ಎಂಬ ಶಾಸಕ ಯತ್ನಾಳ್
ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತರಾಟೆ
ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ
ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ: ಹೆಚ್.ಡಿ.ದೇವೇಗೌಡ
ನಮ್ಮದು ಸಮರ್ಥ ನಾಯಕರ, ಸಮರ್ಥ ಕಾರ್ಯಕರ್ತರ ಪಕ್ಷ. ನಮ್ಮ ಪಕ್ಷವನ್ನು ಬೇರೆಯವರು ಮುಗಿಸುವುದು ಅಸಾಧ್ಯ. ಮಾರ್ಚ್ ತಿಂಗಳಿಂದ ನಾನು ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತೇನೆ, ಕಾರ್ಯಕರ್ತರ ಮನೆಗಳಲ್ಲಿಯೇ ವಾಸ್ತವ್ಯ ಹೂಡಿ ಪಕ್ಷ ಕಟ್ಟುತ್ತೇನೆ. ಸದಸ್ಯತ್ವ ಅಭಿಯಾನವನ್ನು ನೀವು ಮುಂದುವರಿಸಿ ಎಂದು ಜೆಡಿಎಸ್ ವರಿಷ್ಠ,
ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಹೆಸರು ಪ್ರಸ್ತಾಪ: ಎಲ್ಲಿ ಭೇಟಿ ಮಾಡಿದ್ದರು ಎಂದು ಹೇಳಲಿ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಐಶ್ವರ್ಯ ಗೌಡ ಎನ್ನುವ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಐಶ್ವರ್ಯ
ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ



