JDU-TDP
ಜೆಡಿಯು-ಟಿಡಿಪಿಯಲ್ಲಿ ವಕ್ಫ್ ಬೇಗುದಿ: ಏನು-ಎತ್ತ
ವಕ್ಫ್ ಆಸ್ತಿಗಳ ಸಂರಕ್ಷಣೆ ಸಂಬಂಧ ಎನ್‌ಡಿಎ ಸರ್ಕಾರ ಮಂಡಿಸಿದ್ದ ವಿಧೇಯಕ ಎರಡೂ ಸದನಗಳ ಒಪ್ಪಿಗೆ ಪಡೆದಿದೆ. ರಾಷ್ಟ್ರಪತಿಯ ಅಂಕಿತವನ್ನೂ ಪಡೆದಿದೆ. ಆಡಳಿತಾರೂಢ ಬಿಜೆಪಿ ಮತ್ತು ಮಿತ್ರಪಕ್ಷಗಳು ಈ ವಿಧೇಯಕವನ್ನು ಸ್ವಾಗತಿಸಿದ್ದರೆ, ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಧರ್ಮದ ಬೇರುಗಳನ್ನು ಅಲುಗಾಡಿಸುವ ರೀತಿಯಲ್ಲಿ ಮೋದಿ ಸರ್ಕಾರ ಸಂವಿಧಾನ ವಿರೋಧಿ ನೀತಿಯನ್ನು ತಾಳಿದೆ ಎಂದು ಸದನದ ಒಳಗೆ ಮತ್ತು ಹೊರಗೆ ಕಟು ಟೀಕೆ ಮಾಡಿವೆ. ಬಿಜೆಪಿ ಪಕ್ಷಕ್ಕೆ ಲೋಕ ಸಭೆಯಲ್ಲಿ ಸ್ಪಷ್ಟ ಬಹುಮತ


