JEM Terrorists death
ಪುಲ್ವಾಮದಲ್ಲಿ ಭದ್ರತಾ ಪಡೆಯಿಂದ ಮೂವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿರುವುದಾಗಿ ಹಿರಿಯ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಗುರುವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಚಕಮಕಿಯಲ್ಲಿ ಮೂವರು ಉಗ್ರರನ್ನು ಸೇನೆ ಹೊಡದುರುಳಿಸಿದೆ. ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್ಕೌಂಟರ್ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್ ಎ ಮೊಹಮ್ಮದ್


