Menu

ಜೇವರ್ಗಿಯಲ್ಲಿ ಲಾರಿಗೆ ಬಸ್‌ ಡಿಕ್ಕಿಯಾಗಿ ಐವರ ಸಾವು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಶನಿವಾರ ನಸುಕಿನಜಾವ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬಾಗಲಕೋಟೆಯ ನವನಗರ ನಿವಾಸಿಗಳು. ಸ್ಥಳಕ್ಕೆ ನೆಲೋಗಿ ಠಾಣೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ. ಕಲಬುರಗಿಯ ಖಾಜಾ ಬಂದೇನವಾಜ್​ ದರ್ಗಾಕ್ಕೆ ತೆರಳುವಾಗ ಘಟನೆ ನಡೆದಿದ್ದು,