Menu

ಮನೆಯೊಳಗೆ ಆಭರಣ ವ್ಯಾಪಾರಿ ಮತ್ತು ಪತ್ನಿಗೆ ಗುಂಡಿಕ್ಕಿ ಹತ್ಯೆ

ಮಧ್ಯಪ್ರದೇಶದ ಮಂದ್ಸೌರ್​ನಲ್ಲಿ ಆಭರಣ ವ್ಯಾಪಾರಿ ಮತ್ತು ಪತ್ನಿಯನ್ನು ಮನೆಯೊಳಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವ್ಯವಹಾರದ ವಿವಾದವೇ ಈ ಕೊಲೆಗಳಿಗೆ ಕಾರಣ ಎನ್ನಲಾಗಿದೆ. ಅದೇ ಸ್ಥಳದಲ್ಲಿ ಮತತ್ತೊಬ್ಬ ವ್ಯಕ್ತಿ ವಿಕಾಸ್ ಎಂಬವವರ ಶವವೂ ಪತ್ತೆಯಾಗಿದೆ. ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಕೊಲೆಯಾಗಿರುವ ದಂಪತಿ. ಮತ್ತೊಬ್ಬ ವ್ಯಕ್ತಿಯನ್ನು ರಾಜಸ್ಥಾನದ ನಿವಾಸಿ ವಿಕಾಸ್ ಸೋನಿ ಎಂದು ಪೊಲೀಸರು ಗುರುತಿಸಿದ್ದಾರೆ. ಗುಂಡಿನ ದಾಳಿ ನಡೆಯುವ ಮುನ್ನ ಮೂವರು ವ್ಯಕ್ತಿಗಳ ನಡುವೆ