Menu

ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂಬ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಘಟಕವು ಆಶರ್ ಡ್ಯಾನಿಶ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿತ್ತು. ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು  ಏಕಕಾಲದಲ್ಲಿ ನಡೆಸಿದ ಸಂಘಟಿತ