jimmy carter
ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ
ಅಮೆರಿಕದ 39ನೇ ಅಧ್ಯಕ್ಷರಾಗಿದ್ದ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ ಜಾರ್ಜಿಯಾದ ಪ್ಲೇನ್ಸ್ ನಲ್ಲಿರುವ ಅವರ ನಿವಾಸದಲ್ಲಿ ಕಾರ್ಟರ್ ನಿಧನರಾದರು ಎಂದು ಕಾರ್ಟರ್ ಸೆಂಟರ್ ತಿಳಿಸಿದೆ. ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕದ ಮೂರನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್ ಪುರಿ ಎಂದು ಹೆಸರಿಡಲಾಗಿದೆ. ಅವರಿಗೆ ಬರೋಬ್ಬರಿ ೧೦೦ ವರ್ಷಗಳಾಗಿತ್ತು. ಅಮೆರಿಕದ ಇತಿಹಾಸದಲ್ಲಿ ಅತ್ಯಂತ ಹೆಚ್ಚುಕಾಲ ಬದುಕಿದ ಅಧ್ಯಕ್ಷರು ಎಂಬ ಗೌರವಕ್ಕೆ ಪಾತ್ರರಾಗಿದ್ದ ಜಿಮ್ಮಿ ಕಾರ್ಟರ್, ಅಮೆರಿಕ


