Menu

ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್  ಜಿ ಎಂದು ಬದಲಾಯಿಸಲಾಗಿದ್ದು,  ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಈ ವಿಷಯ ತಿಳಿಸಿದ್ದಾರೆ.  ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ