Job Guarantee Scheme
ಜ. 5 ರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನ
ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ-ರಾಮ್ ಜಿ ಎಂದು ಬದಲಾಯಿಸಲಾಗಿದ್ದು, ಜನವರಿ ಐದರಿಂದ ದೇಶಾದ್ಯಂತ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿಎಂ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್ ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ


