Menu

ವರ್ಕ್‌ಫ್ರಮ್‌ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ

ಆನ್‌ಲೈನ್‌ನಲ್ಲಿ ವರ್ಕ್‌ಫ್ರಮ್‌ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್‌ ವಂಚಕರು ಟೆಲಿಗ್ರಾಂ ಆ್ಯಪ್‌ ಮೂಲಕ ‘ವರ್ಕ್‌ಫ್ರಮ್‌ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್‌ ಕ್ಲಿಕ್‌ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್‌ ಕ್ಲಿಕ್‌ ಮಾಡಿ, ವಂಚಕರ ಸೂಚನೆಗಳನ್ನು ಪಾಲಿಸಿದ್ದಾರೆ. ಮೊದಲಿಗೆ ವಂಚಕರು ಸಣ್ಣ ಟಾಸ್ಕ್‌ಗಳನ್ನು ನೀಡಿ ವಿಶ್ವಾಸ ಗಳಿಸಲು 1000 ಮತ್ತು 1300 ರೂ. ಪಾವತಿಸಿದ್ದಾರೆ. ನಂತರ ಹಣ ಇನ್ವೆಸ್ಟ್‌ ಮಾಡಿದರೆ

ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ

ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್‌ ಕಲಾಂದರ್‌ ಖಾನ್‌ ಮತ್ತು ವೀರೇಶ್‌