Thursday, September 17, 2026
Menu

ಐಎಎಫ್‌ನಲ್ಲಿ ಉದ್ಯೋಗ ಆಮಿಷ: ಯುವಕನ ಚಿನ್ನ ದೋಚಿದ ನಕಲಿ ಅಧಿಕಾರಿ

ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ವಂಚಕನೊಬ್ಬ ಉದ್ಯೋಗ ಕೊಡಿಸುವುದಾಗಿ ಯುವಕನನ್ನು ನಂಬಿಸಿ ಚಿನ್ನದ ಚೈನ್‌ ದೋಚಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪಟ್ಟೇಗಾರ್ ಪಾಳ್ಯದ ನಿವಾ, 25 ವರ್ಷದ ಸುಜನ್ ಆರ್.ಕೆ. ವಂಚನೆಗೊಳಗಾದ ಯುವಕ. ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ ರಾವ್ ಪವಾರ್ ಎಂಬಾತ ವಂಚಕ. ವಾಯುಪಡೆಯಲ್ಲಿ ಕೆಲಸ ಖಾಲಿ ಇದೆ ಎಂದು ಸಂಬಂಧಿಕರೊಬ್ಬರು ನೀಡಿದ ಮಾಹಿತಿಯಂತೆ ಸುಜನ್, ಆರೋಪಿ ರಾವ್

ನಾನಾ ಆಮಿಷವೊಡ್ಡಿ  ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಮಾಜಿ ಪಿಡಿಒ ಬೆಂಗಳೂರು ಪೊಲೀಸ್‌ ಬಲೆಗೆ

ಸರ್ಕಾರಿ ಕೆಲಸ ಕೊಡಿಸುವ ಆಮಿಷ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಎರಡು ಪಟ್ಟು ಲಾಭ ಮತ್ತಿತರ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಂಚಕನನ್ನು ಬೆಂಗಳೂರಿನ  ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.