job lure
ಸರ್ಕಾರಿ ಕೆಲಸದ ಆಮಿಷ: ಹಣ ಪಡೆದು ವಂಚನೆ
ಸರ್ಕಾರಿ ಕೆಲಸದ ಆಮಿಷವೊಡ್ಡಿ ಯುವಕ ಯುವತಿಯರಿಂದ ಲಕ್ಷ ಲಕ್ಷ ಹಣ ಪಡೆದುಕೊಂಡು ಮೋಸ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹೈದರಾಬಾದ್ ಖಾಸಗಿ ಕಂಪನಿಯೊಂದರ ವ್ಯಕ್ತಿ ಪ್ರದೀಪ್ ಎಂಬಾತ ಸಾಕಷ್ಟು ಜನರಿಗೆ ವಂಚಿಸಿದ್ದಾನೆ. ರಾಜ್ಯದ ಅತಿ ದೊಡ್ಡ ಮೆಡಿಕಲ್ ಕಾಲೇಜು ಇರುವ ಇಎಸ್ಐ ಆಸ್ಪತ್ರೆಯಲ್ಲಿ ನರ್ಸ್ ಕೆಲಸ ಕೊಡಿಸುವುದಾಗಿ ಯುವಕರನ್ನು ನಂಬಿಸಿ ಹಣ ವಸೂಲಿ ಮಾಡಿಸಿದ್ದ. ಈಗಾಗಲೇ ಹಲವರಿಗೆ ಕೆಲಸ ಕೊಡಿಸಿದ್ದಾಗಿ ಹೇಳಿದ್ದ. ತಮಗೂ ಕೆಲಸ ಸಿಗುವುದಾಗಿ ನಂಬಿದ್ದ ಹಣ ನೀಡಿದ್ದರು.
ಕೋರ್ಟ್‌ನಲ್ಲಿ ಕೆಲಸದ ಆಮಿಷ: ಜಡ್ಜ್ ಸಹಿ ನಕಲು ಮಾಡಿ 25 ಕೋಟಿ ರೂ. ವಂಚಿಸಿದ ದಂಪತಿ
ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂ.ಗೂ ಹೆಚ್ಚಿನ ಹಣ ಪಡೆದು ವಂಚಿಸಿದ ದಂಪತಿಯನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಇವರು ನಿರೋದ್ಯೋಗಿಗಳು ಮತ್ತು
ವರ್ಕ್‌ಫ್ರಮ್ ಹೋಂ ಜಾಹೀರಾತು ನಂಬಿ: ಹಣ ಕಳೆದುಕೊಂಡ ಮಹಿಳೆ
ಆನ್‌ಲೈನ್‌ನಲ್ಲಿ ವರ್ಕ್‌ಫ್ರಮ್ ಹೋಂ ಕುರಿತಾದ ಜಾಹೀರಾತು ನಂಬಿ ಚಿಕ್ಕಮಗಳೂರಿನ ಮಹಿಳೆಯೊಬ್ಬರು 2,57,600 ರೂ. ಕಳೆದುಕೊಂಡಿದ್ದಾರೆ. ಸೈಬರ್ ವಂಚಕರು ಟೆಲಿಗ್ರಾಂ ಆ್ಯಪ್ ಮೂಲಕ ‘ವರ್ಕ್‌ಫ್ರಮ್ ಹೋಂ ಮಾಡಲು ಇಚ್ಛಿಸುವವರು ಈ ಲಿಂಕ್ ಕ್ಲಿಕ್ ಮಾಡಿ’ ಎಂದು ಜಾಹೀರಾತು ಕಳುಹಿಸಿದ್ದರು. ಮಹಿಳೆ ಲಿಂಕ್ ಕ್ಲಿಕ್
ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸದ ಆಮಿಷವೊಡ್ಡಿ ರಾಮನಗರ ಯುವತಿಗೆ 2.70 ಲಕ್ಷ ರೂ. ವಂಚನೆ
ಬೆಂಗಳೂರಿನ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ಯುವತಿಯಿಂದ ₹2.70 ಲಕ್ಷ ಪಡೆದು ವಂಚಿಸಿದ ಆರೋಪದಡಿ ಇಬ್ಬರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಮನಗರ ಮೂಲದ ಯುವತಿ ನೀಡಿದ ದೂರಿನ ಅನ್ವಯ ಪತ್ನೋಲ್ ಕಲಾಂದರ್ ಖಾನ್ ಮತ್ತು ವೀರೇಶ್




