job seekers protest
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ
ಉದ್ಯೋಗ ನೇಮಕಾತಿ ಪ್ರಕ್ರಿಯೆ ವೇಗಗೊಳಿಸಬೇಕು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಧಾರವಾಡ ನಗರದಲ್ಲಿ ಆರಂಭಗೊಂಡಿರುವ ಉದ್ಯೋಗಾಕಾಂಕ್ಷಿಗಳ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಇಲ್ಲಿನ ಶ್ರೀನಗರ ಪ್ರದೇಶದಿಂದ ಆರಂಭವಾದ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಕರು ಜಮಾವಣೆಗೊಂಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತ ಮಿಚಿಗನ್ ಕಂಪೌಂಡ್ ಕಡೆಗೆ ಧಾವಿಸಿದರು. ಪೊಲೀಸರು ಆರಂಭದಲ್ಲೇ ಪರಿಸ್ಥಿತಿ ನಿಯಂತ್ರಿಸಲು ಯತ್ನಿಸಿದರೂ, ಪ್ರತಿಭಟನಾಕಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪ್ರಮುಖ ರಸ್ತೆಗಳಲ್ಲಿ
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ



