job seekers protest
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಯಾವುದೇ ಅನುಮತಿ ನೀಡಲಾಗಿರಲಿಲ್ಲ. ಪೊಲೀಸರ ಈ ನಿರಾಕರಣೆ ನಡುವೆಯೂ ಪ್ರತಿಭಟನೆ ಮುಂದುವರಿಸಲಾಗಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನೆ


