Menu

ಚಿಕ್ಕಬಳ್ಳಾಪುರದಲ್ಲಿ 274 ಅಂಗನವಾಡಿ ಹುದ್ದೆಗಳ ಭರ್ತಿ: 10ನೇ ತರಗತಿ ಪಾಸ್ ಸಾಕು

ಚಿಕ್ಕಬಳ್ಳಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ (WCD) 274 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರಿ ಸೇವೆಗೆ ಆಸಕ್ತಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ಅಧಿಸೂಚನೆಯ ಮೂಲಕ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸಾದ 19 ರಿಂದ

DRDO ನೇಮಕಾತಿ 2025: 195 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಹೈದರಾಬಾದ್‌ನ ಸಂಶೋಧನಾ ಘಟಕದಲ್ಲಿ ಅಪ್ರೆಂಟಿಸ್ ತರಬೇತಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನಾಳೆ, ಸೆಪ್ಟೆಂಬರ್ 27, 2025 ರಿಂದ ಆರಂಭವಾಗಿ ಅಕ್ಟೋಬರ್ 28, 2025

BEL ನೇಮಕಾತಿ 2025: 35 ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿ; ಸೆಪ್ಟೆಂಬರ್ 26ರಂದು ನೇರ ಸಂದರ್ಶನ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ (BEL) ತನ್ನ ಗಾಜಿಯಾಬಾದ್‌ನ ಕೇಂದ್ರ ಸಂಶೋಧನಾ ಪ್ರಯೋಗಾಲಯದಲ್ಲಿ (CRL) 35 ಟ್ರೈನಿ ಎಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 26, 2025 ರಂದು ವಾಕ್-ಇನ್ ಸಂದರ್ಶನ ನಡೆಯಲಿದೆ. ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಎಂಜಿನಿಯರಿಂಗ್,

KMF SHIMUL ನೇಮಕಾತಿ 2025: 27 ಹುದ್ದೆಗೆ ಅರ್ಜಿ ಆಹ್ವಾನ, ಗರಿಷ್ಠ 99,400 ವೇತನ

ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಶಿಮುಲ್), ತನ್ನಲ್ಲಿ ಖಾಲಿ ಇರುವ 27 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳಿಂದ

ಬೇಡಿಕೆ ಇರುವ ಉದ್ಯೋಗಗಳಿಗೆ ತಕ್ಕ ತರಬೇತಿ ಅವಶ್ಯ: ಸಿಎಂ

ಮುಂದಿನ ದಿನಗಳಲ್ಲಿ ಎಂ.ಎಸ್.ಎಂ. ಇ ಪ್ರತ್ಯೇಕ ಇಲಾಖೆ ರಚಿಸಿ ಕಾರ್ಯದರ್ಶಿಯನ್ನು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇವರ ವತಿಯಿಂದ ಬೆಂಗಳೂರಿನ ಜ್ಞಾನಭಾರತಿ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ‘ಅಮೃತ ಮಹೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಯುವಕರಿಗೆ ತಂತ್ರಜ್ಞಾನದ ಶಿಕ್ಷಣ ನೀಡಿ ಉದ್ಯೋಗ ಸೃಷ್ಟಿಸಿದ ಕಿಯೋನಿಕ್ಸ್:  ಡಿಕೆ ಶಿವಕುಮಾರ್ ಶ್ಲಾಘನೆ

“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್