Menu

ಬೆಸುಗೆಯ ಹೊಸ ಆರಂಭ ‘ಜೋಡಿ ನಂ.1’ ಇದೇ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಜೀ ಕನ್ನಡ  ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು ಎಷ್ಟು ಅರ್ಥ ಮಾಡ್ಕೊಂಡಿದ್ದಾರೆ ಎಂಬುದನ್ನು  ಈ ರಿಯಾಲಿಟಿ ಶೋ ದ ಮೂಲಕ ಜನರ ಮುಂದಿಡಲಿದೆ. ಅನುಭವಸ್ಥ ಮತ್ತು ಇತ್ತೀಚಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳನ್ನು ಒಳಗೊಂಡ ಈ