Menu

ಇಂಗ್ಲೆಂಡ್ ತಂಡದ ನಾಯಕತ್ವ ತ್ಯಜಿಸಿದ ಜೋಸ್ ಬಟ್ಲರ್!

ಚಾಂಪಿಯನ್ಸ್ ಟ್ರೋಫಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ವಿಫಲವಾದ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಸ್ಥಾನವನ್ನು ಜೋಸ್ ಬಟ್ಲರ್ ತ್ಯಜಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಬಿ ಗುಂಪಿನ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಶನಿವಾರ ಎದುರಿಸಲಿದೆ. ಈ ಪಂದ್ಯ ಇಂಗ್ಲೆಂಡ್ ತಂಡವನ್ನು ಕೊನೆಯ ಬಾರಿಗೆ ಮುನ್ನಡೆಸಲಿದ್ದೇನೆ ಎಂದು ಜೋಸ್ ಬಟ್ಲರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಫ್ಘಾನಿಸ್ತಾನ ವಿರುದ್ಧ ಸೋಲುಂಡ ಇಂಗ್ಲೆಂಡ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಿ ಗುಂಪಿಯನ್ನು ಕೊನೆಯ ಸ್ಥಾನಕ್ಕೆ ಕುಸಿದಿದ್ದು, ಸೆಮಿಫೈನಲ್ ರೇಸ್