Menu

ಹೆಲ್ಮೆಟ್‌ ಧರಿಸದೆ ಗೆಳತಿಯರ ಬುಲೆಟ್‌ ಜಾಲಿ ರೈಡ್‌: ಹಂಪ್ಸ್‌ನಲ್ಲಿ ಬಿದ್ದು ಒಬ್ಬಾಕೆ ಸಾವು

ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಯುವತಿಯರಿಬ್ಬರು ಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ನಲ್ಲಿ ಜಾಲಿ ರೈಡ್‌ ಮಾಡುತ್ತಿದ್ದಾಗ ಹಂಪ್ಸ್‌ನಲ್ಲಿ ಹಾರಿ ಬಿದ್ದು ಒಬ್ಬಾಕೆ ಮೃತಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೆ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಕೊನೆಯ ವರ್ಷದಲ್ಲಿ