Menu

ಜಾಲಿವುಡ್ ಸ್ಟುಡಿಯೊಗೆ ಬೀಗ: ಮುಚ್ಚಿದ ಬಿಗ್ ಬಾಸ್ ಮನೆ!

ಬೆಂಗಳೂರು ಹೊರವಲಯದ ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೊಗೆ ಬೀಗ ಜಡಿಯಲಾಗಿದ್ದು,  ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಶೋ ಎರಡನೇ ವಾರಕ್ಕೆ ಬಾಗಿಲು ಮುಚ್ಚಿದೆ. ಪರವಾನಗಿ ಪಡೆದಿಲ್ಲ. ಅನುಮತಿಗಾಗಿ ಸರ್ಕಾರಕ್ಕೆ ಪತ್ರವೂ ಬರೆದಿಲ್ಲ ಹಾಗೂ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಮಾಡಿಲ್ಲ ಎಂಬುದೂ ಸೇರಿದಂತೆ ಸಂಪೂರ್ಣ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ವಾಯು ನಿಯಂತ್ರಣ ಮಂಡಳಿ ಅಧಿಕಾರಿಗಳು ಬಿಡದಿಯಲ್ಲಿರುವ ಜಾಲಿವುಡ್ ಸ್ಟುಡಿಯೋಗೆ ಮಂಗಳವಾರ ಬಿಗ ಜಡಿದರು. ಜಾಲವುಡ್ ಸ್ಟುಡಿಯೋದಲ್ಲಿ ಕಳೆದ ಎರಡು