Menu

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಸಚಿವ ಡಾ. ಶರಣಪ್ರಕಾಶ ಪಾಟೀಲ್‌

ಬೆಂಗಳೂರು, ಜ. 21: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ 75ರಷ್ಟು ರಿಯಾಯಿತಿ ನೀಡಲಾಗುವುದು. ಅಲ್ಪ ಶುಲ್ಕವನ್ನು ಪಾವತಿಸಿದರೆ ಸಾಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್.

ಆಸ್ಪತ್ರೆ ಬಗ್ಗೆ ಕೇಳಿದ್ರೆ ಪತ್ರಕರ್ತೆಗೆ ಉಡಾಫೆ ಉತ್ತರವಿತ್ತ ಆರ್.ವಿ. ದೇಶಪಾಂಡೆ ನಡೆಗೆ ವ್ಯಾಪಕ ಟೀಕೆ

ಉತ್ತರ ಕನ್ನಡದ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪತ್ರಕರ್ತೆಯೊಬ್ಬರು ಪ್ರಶ್ನಿಸಿದಾಗ, ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಸಂಬದ್ಧ ಮತ್ತು ಅವಮಾನಕರವಾಗಿ ಉಡಾಫೆ ಉತ್ತರ ನೀಡಿರುವುದಕ್ಕೆ ಮಾಧ್ಯಮಗಳು ಸೇರಿದಂತೆ ನಾಗರಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ದೇಶಪಾಂಡೆ ಈ ಸಂಬಂಧ

ಹಿರಿಯ ಪತ್ರಕರ್ತ ಶ್ಯಾಮ್ ಸುಂದರ್ ಇನ್ನಿಲ್ಲ

ಬೆಂಗಳೂರು: ಕನ್ನಡ ಮಾಧ್ಯಮದ ಡಿಜಿಟಲ್ ಮಾಧ್ಯಮದ ಹಿರಿಯ ಪತ್ರಕರ್ತ ಎಸ್‌.ಕೆ. ಶ್ಯಾಮ್‌ಸುಂದರ್‌ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ಯಾಮ್‌ಸುಂದರ್‌ ಅವರನ್ನು ವಿದ್ಯಾಪೀಠ ಸರ್ಕಲ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಸೋಮವಾರ ರಾತ್ರಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಸುವರ್ಣ ನ್ಯೂಸ್,

ಉದಯಕಾಲ ಸಿಇಓ ಡಿಬಿ ಬಸವರಾಜ್ ಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ತುಮಕೂರಿನಲ್ಲಿ ನಡೆದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಭಾನುವಾರದಂದು ಉದಯಕಾಲ ಪತ್ರಿಕೆಯ ಸಿಇಓ ಡಿ.ಬಿ. ಬಸವರಾಜ್ ಸರ್ ಇವರಿಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಪ್ರದಾನ

ಉದಯಕಾಲ ಸಿಇಒ ಡಿ.ಬಿ.ಬಸವರಾಜುಗೆ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ!

ಬೆಂಗಳೂರು: ಜನಪ್ರಿಯ ಉದಯಕಾಲ ದಿನಪತ್ರಿಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ.ಬಿ.ಬಸವರಾಜು ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಾರ್ಷಿಕ ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಒಲಿದಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ವಾರ್ಷಿಕ ಪ್ರಶಸ್ತಿಗಳನ್ನು ತುಮಕೂರಿನಲ್ಲಿ ಜನವರಿ