Journalist P. Ramaiah
ಹಿರಿಯ ಪತ್ರಕರ್ತ,ಮಾಜಿ ಎಂಎಲ್‌ಸಿ ಪಿ.ರಾಮಯ್ಯ ಇನ್ನಿಲ್ಲ
ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ (93 ) ನಿಧನರಾಗಿದ್ದಾರೆ . ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಅಂಗಾಂಗ ವೈಫಲ್ಯದಿಂದಾಗಿ ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಡಾ. ಬಾಲಜಿ ಮಾಹಿತಿ ನೀಡಿದ್ದಾರೆ. ಅವರಿಗೆ ಇಬ್ಬರು ಪುತ್ರರು , ಓರ್ವ ಪುತ್ರಿ ಹಾಗೂ ಸೊಸೆಯಂದಿರು, ಮೊಮ್ಮಕಳು ಇದ್ದಾರೆ. 1933 ಸೆಪ್ಟೆಂಬರ್ 12 ರಂದು ಜನಿಸಿದ ರಾಮಯ್ಯ “ದಿ ಹಿಂದೂ ” ಪತ್ರಿಕೆಯಲ್ಲಿ ಐದು ದಶಕ ಪತ್ರಕರ್ತರಾಗಿ


