Menu

ದಾರಿ ತಪ್ಪಿಸುವ ಪತ್ರಕರ್ತರಿಗೆ ತರಬೇತಿ ಅಗತ್ಯ, ಜರ್ನಲಿಸ್ಟ್‌ಸ್ ಟ್ರೈನಿಂಗ್‌ ಕಾಲೇಜಿಗಾಗಿ ಒಂದು ಎಕರೆ ಘೋಷಿಸಿದ ಡಿಸಿಎಂ  

ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ ಒಂದು ಎಕರೆ ಜಾಗ ನೀಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್  ಮಾತನಾಡಿದರು. ನೀವು ಹೇಳುವುದನ್ನೇ ನಿಜ ಎಂದು ಭಾವಿಸಿ ನಾವು ಪ್ರತಿಕ್ರಿಯೆ ನೀಡುತ್ತೇವೆ. ಕುಮಾರಸ್ವಾಮಿ ನೀಡದ ಹೇಳಿಕೆಯನ್ನು ಅವರು ಹೇಳಿದ್ದಾರೆ