Menu

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ ಮುಖ್ಯಮಂತ್ರಿಗಳಿಂದ 25 ಲಕ್ಷ ರೂ. 

ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ  ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ. 2022 ಫೆಬ್ರವರಿ 17 ರಂದು ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯ ಪದಾಧಿಕಾರಿಗಳ ತಂಡವು ಆಯ್ಕೆಯಾಗಿದ್ದ ಸಂದರ್ಭದಲ್ಲಿ ಪತ್ರಕರ್ತರ ಆಪತ್ಕಾಲೀನ ಸಂದರ್ಭದಲ್ಲಿ ಆಪದ್ಧನವಾಗಿ ಒಂದು ಕೋಟಿ ರೂ. ಕಲ್ಯಾಣನಿಧಿಯನ್ನು ಸ್ಥಾಪನೆ ಮಾಡುವುದಾಗಿ ಘೋಷಿಸಿದರು. ಇದಕ್ಕೆ ಪೂರಕವಾಗಿ 2022ರ ಜುಲೈ 1 ರಂದು ನಡೆದ ಪತ್ರಿಕಾ ದಿನಾಚರಣೆ