JP Park is
ಮುನಿರತ್ನರನ್ನು ಶಾಸಕರಾಗಿ ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ: ಡಿಕೆ ಶಿವಕುಮಾರ್
ಇಲ್ಲಿನ ಜನಪ್ರತಿನಿಧಿ (ಶಾಸಕ ಮುನಿರತ್ನಂ ನಾಯ್ಡು) ವರ್ತನೆ ನೋಡಿದರೆ, ನೀವು ಎಂತಹ ನರಕದಲ್ಲಿ ಬದುಕುತ್ತಿದ್ದೀರಿ ಎನಿಸುತ್ತಿದೆ. ಇಂತಹ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮತ್ತಿಕೆರೆಯ ಜೆ.ಪಿ. ಪಾರ್ಕ್ ನಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರ ಸಂವಾದ ವೇಳೆ ಶಿವಕುಮಾರ್ ಮಾತನಾಡಿದರು. ಸಾರ್ವಜನಿಕರ ಜತೆ ತಾವು ನಡೆಸುತ್ತಿದ್ದ ಸಂವಾದ ಕಾರ್ಯಕ್ರಮಕ್ಕೆ ಮುನಿರತ್ನಂ ನಾಯ್ಡು ಮತ್ತವರ ಬೆಂಬಲಿಗರು ಅಡ್ಡಿಪಡಿಸಿದ ಬಗ್ಗೆ ಡಿಸಿಎಂ


