jpc
ಕೊನೆಗೂ ವಕ್ಫ್ ಕರಡು ಮಸೂದೆಗೆ 14-11 ಮತಗಳಿಂದ ಜೆಪಿಸಿ ಅಂಗೀಕಾರ
ನವದೆಹಲಿ: ವಕ್ಫ್ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಸಭೆಯಲ್ಲಿ ವಕ್ಫ್ ಕರಡು ಮಸೂದೆಯನ್ನು ಸ್ವೀಕರಿಸಲಾಗಿದೆ. ಮಸೂದೆಯ ಪರವಾಗಿ 14 ಹಾಗೂ ವಿರುದ್ಧ 11 ಮತಗಳು ಚಲಾವಣೆಯಾದವು. ಜೆಪಿಸಿಯ ವಿರೋಧ ಪಕ್ಷದ ಸದಸ್ಯರು ಇಂದು (ಜ.29) ಸಂಜೆ 4 ಗಂಟೆಯೊಳಗೆ ತಮ್ಮ ಭಿನ್ನಾಭಿಪ್ರಾಯಗಳನ್ನು ದಾಖಲಿಸಬಹುದಾಗಿತ್ತು. ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲಿಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್, ಸಮಿತಿಯ ಕರಡು ವರದಿ ಮತ್ತು ಪ್ರಸ್ತಾವಿತ ಕಾನೂನಿನ ತಿದ್ದುಪಡಿ ಆವೃತ್ತಿಯನ್ನು ಬುಧವಾರದ


