Menu

ನ್ಯಾ. ರಾಮಕೃಷ್ಣ ಗವಾಯಿ ಮುಂದಿನ ಸಿಜೆಐಗೆ ಶಿಫಾರಸು

ನವದೆಹಲಿ: ಕೇಂದ್ರ ಸರಕಾರ ಒಪ್ಪಿದರೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ (ಬಿ.ಆರ್. ಗವಾಯಿ) ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ. ತಮ್ಮ ನಿವೃತ್ತಿ ನಂತರ ಖಾಲಿ ಬೀಳಲಿರುವ ಸಿಜೆಐ ಸ್ಥಾನಕ್ಕೆ ಹಾಕಿ ಸಿಜೆ ನ್ಯಾ. ಸಂಜೀವ್ ಖನ್ನಾ ಅವರು ನ್ಯಾ. ಗವಾಯಿ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.  ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಮೂರಯಾಗಿರುವ ನ್ಯಾಯಮೂರ್ತಿ ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ