judge reject woman’s demand
ತಿಂಗಳಿಗೆ 6 ಲಕ್ಷ ಪರಿಹಾರ ಕೇಳಿದ ಪತ್ನಿ: ತಿರಸ್ಕರಿಸಿದ ಕೋರ್ಟ್
ವಿಚ್ಛೇದನ ಪ್ರಕರಣವೊಂದರಲ್ಲಿ ಪ್ರತಿ ತಿಂಗಳು ಪತಿ ತನಗೆ 6 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಕೇಳಿದ ಮಹಿಳೆಯ ಮನವಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ನವದೆಹಲಿಯಲ್ಲಿ ಕೌಟುಂಬಿಕ ನ್ಯಾಯಾಲಯದ ಕೋರ್ಟ್ ವಿಚಾರಣೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನ್ಯಾಯಾಧೀಶರ ನಿರ್ಧಾರಕ್ಕೆ ಅನೇಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಾಸಿಕವಾಗಿ ತನಗೆ 6,16,300 ರೂಪಾಯಿ ಪರಿಹಾರ ನೀಡಬೇಕು ಮಹಿಳೆ ಕೋರ್ಟ್‌ಗೆ ಮನವಿ ಮಾಡಿದ್ದು, ಅದನ್ನು ನಿರಾಕರಿಸಲಾಗಿದೆ. ನ್ಯಾಯಾಧೀಶರು 6,16,300 ರೂಪಾಯಿ ತಿಂಗಳಿಗೆ ಮಾಸಿಕ ಪರಿಹಾರವೇ, ಯಾರಾದರೂ


