judicial custody
ಬಿಕ್ಲು ಶಿವ ಕೊಲೆ: ಬೈರತಿ ಬಸವರಾಜ್‌ಗೆ ಫೆ.26ರವರೆಗೆ ಜ್ಯುಡಿಷಿಯಲ್ ಕಸ್ಟಡಿ
ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿತ್ತು. ವೈದ್ಯಕೀಯ ವರದಿ ಆಧರಿಸಿ ಜೈಲಿಗೆ ಕಳುಹಿಸುವಂತೆ ಬೈರತಿ ಪರ ವಕೀಲರು ಮನವಿ ಮಾಡಿದ್ದರು. ಫೆ.26ರವರೆಗೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್
ವ್ಯಕ್ತಿಯ ಕೊಲೆ: ಕಮಲಾಕರ ಭಟ್ ಸೇರಿ ಆರೋಪಿಗಳಿಗೆ ನ್ಯಾಯಾಂಗ ಬಂಧನ
ಸಿದ್ದಾಪುರದಲ್ಲಿ ಅಕ್ರಮ ಸಂಬಂಧ ಬಯಲಾದ ಹಿನ್ನೆಲೆ ನಡೆದ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳಾದ ಸುಚಿತ್ರಾ, ಲೋಕನಾಥ್, ಕಮಲಾಕರ ಭಟ್ ಮತ್ತು ಆಕಾಶ್ ಎಂಬವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಸಿದ್ದಾಪುರ ಜೆಎಂಎಫ್ಸಿ ಕೋರ್ಟ್ ಆದೇಶ ಮಾಡಿದೆ. ಈ ಕೊಲೆ ಪ್ರಕರಣಕ್ಕೆ ಸಾರ್ವಜನಿಕ ವಲಯದಲ್ಲೂ
14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ
12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ, 2.67 ಕೋಟಿ ಹಣವನ್ನು ಡಿಆರ್‌ಐ




