Menu

ಬಲಗೊಳ್ಳಲಿ ಪರ್ಯಾಯ ನ್ಯಾಯದಾನ ಪ್ರಕ್ರಿಯೆ

ಲೋಕ್‌ಅದಾಲತ್ ಮತ್ತು ಮಧ್ಯಸ್ತಿಕೆ ಮೂಲಕ ನ್ಯಾಯದಾನದ ತ್ವರಿತ ಪ್ರಕ್ರಿಯೆ ವಿಚಾರದಲ್ಲಿ ಸರ್ಕಾರ ಮತ್ತು ಕಾನೂನು ಸೇವಾ ಪ್ರಾಧಿಕಾರ ಗುರುತರ ವಹಿಸಬೇಕಿದೆ. ಕಾನೂನು ಕಾಲೇಜುಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ನೆರವಿನ ಮೂಲಕ ಕೋರ್ಟುಗಳ ಮೇಲೆ ನೇರವಾಗಿ ಉಂಟಾಗುತ್ತಿರುವ ವ್ಯಾಜ್ಯಗಳ ಅಧಿಕ ಒತ್ತಡದ ನಿವಾರಣೆಗೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ . ದೇಶದ ನಾನಾ ಭಾಗಗಳಲ್ಲಿರುವ ವಿವಿಧ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯಾಲಯಗಳ ಮೇಲೆ ವ್ಯಾಜ್ಯಗಳ ಒತ್ತಡ ವಿಪರೀತವಾಗಿದೆ. ದೇಶದಲ್ಲಿ ಜನಸಂಖ್ಯೆ ಹೆಚ್ಚಿದಂತೆ, ನ್ಯಾಯಾಲಯಗಳಲ್ಲಿ

ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ನ್ಯಾಯದ ಭರವಸೆ, ಪರಿಹಾರ ಚೆಕ್ ನೀಡಿದ ಡಿಸಿಎಂ 

ರಾಮನಗರ ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ

ಜಾತಿಗಣತಿ ವಿಚಾರದಲ್ಲಿ ಎಲ್ಲರಿಗೂ ನ್ಯಾಯ, ಆತುರದ ನಿರ್ಧಾರವಿಲ್ಲ: ಡಿಸಿಎಂ

ತುಳಿತಕ್ಕೆ ಒಳಗಾದವರಿಗೆ ಶಕ್ತಿ ತುಂಬಿ, ಎಲ್ಲರಿಗೂ ನ್ಯಾಯ ಒದಗಿಸಿಕೊಡಲಾಗುವುದು, ಈ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ಇರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ನಂತರ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಾತಿಗಣತಿ ಗೆ ಕೆಲವು

ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ: ಸಿಎಂ

ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು