K arnataka
ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ಕೋಟ್ಯಾಂತರ ರೂಪಾಯಿಗಳ ಅಕ್ರಮ ಆಸ್ತಿ ಸಂಗ್ರಹ ಆರೋಪದ ಹಿನ್ನೆಲೆಯಲ್ಲಿ ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿ ಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು, ಕಡತಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸುತ್ತಿ ದ್ದಾರೆ. ಕೋಲಾರ ಜಿಲ್ಲೆಯಲ್ಲಿ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡವು ಸರ್ವೆ ಇಲಾಖೆಯ ಸೂಪರ್ವೈಸರ್ ಸುರೇಶ್ ಬಾಬು ಮನೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಅಕ್ರಮ ಆಸ್ತಿ ಸಂಗ್ರಹದ


