Tuesday, September 22, 2026
Menu

ಕಸ್ತೂರಿ ರಂಗನ್ ನಿಧನದಿಂದ ಅಪಾರ ಜ್ಞಾನ ಸಂಪತ್ತು ಮರೆಯಾದತಾಂಗಿದೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಖ್ಯಾತ ವಿಜ್ಞಾನಿ ಡಾ. ಕಸ್ತೂರಿ ರಂಗನ್ ಅವರ ನಿಧನದಿಂದ ಅಪಾರ ಜ್ಞಾನ ಸಂಪತ್ತನ್ನು ಕಳೆದುಕೊಂಡಿದ್ದೇವೆ. ಇವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಬೇಡಿಕೊಳ್ಳುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಸ್ತೂರಿ ರಂಗನ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ನಾಡು ಮತ್ತು ಕಾಡಿನ ಸಂಪತ್ತು ಉಳಿಯಲು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡವರು ಕಸ್ತೂರಿ ರಂಗನ್ ಅವರು. ಭಾರತದ ಹಾಗೂ

ಇಸ್ರೋದ ಮಾಜಿ ಅಧ್ಯಕ್ಷ ಕೆ. ಕಸ್ತೂರಿರಂಗನ್ ನಿಧನ

ಇಸ್ರೋದ ಮಾಜಿ ಅಧ್ಯಕ್ಷ ಕೃಷ್ಣಸ್ವಾಮಿ ಕಸ್ತೂರಿರಂಗನ್ ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಡಾ. ಕೆ. ಕಸ್ತೂರಿರಂಗನ್ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷರಾಗಿ, ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ 9 ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ