Menu

ಬಿಆರ್ ಎಸ್ ಪಕ್ಷದಿಂದ ಮಗಳನ್ನೇ ಅಮಾನತುಗೊಳಿಸಿದ ತಂದೆ ಚಂದ್ರಶೇಖರ್ ರಾವ್!

ಹೈದರಾಬಾದ್: ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುತ್ರಿ ಕೆ.ಕವಿತಾರನ್ನು ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಅಮಾನತುಗೊಳಿಸಿದ್ದಾರೆ. ಭಾರತ್ ರಾಷ್ಟ್ರೀಯ ಸಮಿತಿ ಪಕ್ಷದಿಂದ ವಿಧಾನಪರಿಷತ್ ಸದಸ್ಯೆ ಆಗಿರುವ ಕೆ.ಕವಿತಾ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್ ಎಸ್ ಪಕ್ಷದ ವರಿಷ್ಠರಾಗಿರುವ ತಂದೆ ಕೆ. ಚಂದ್ರಶೇಖರ್ ರಾವ್ ಸ್ವತಃ ಪಕ್ಷ ವಿರೋಧಿ ಹೇಳಿಕೆ ಹಾಗೂ ಪಕ್ಷ ವಿರೋಧಿ