Menu

ಕೆ.ಎನ್.ರಾಜಣ್ಣ ಮಾರ್ಗದರ್ಶನದಲ್ಲೇ ಅಪೆಕ್ಸ್ ಬ್ಯಾಂಕ್ ಚುನಾವಣೆ: ಡಿಸಿಎಂ

“ಸಚಿವ ಕೆ.ಎನ್.ರಾಜಣ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಮಾರ್ಗದರ್ಶನದಲ್ಲಿಯೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ನಡೆಸಲಾಗುವುದು. ಅಪೆಕ್ಸ್ ಬ್ಯಾಂಕ್ ಉಳಿಸುವುದು ನಮ್ಮ ಉದ್ದೇಶ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಸಂಬಂಧ ವಿಧಾನಸೌಧದಲ್ಲಿ ಮಂಗಳವಾರ ಸಂಜೆ ಕೆಲವು ಮಂತ್ರಿಗಳು ಹಾಗೂ ಶಾಸಕರ ಸಭೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಉತ್ತರಿಸಿದರು. ರಾಜಣ್ಣ ಅವರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಿದ್ದು, ಸಭೆಗೆ ಗೈರು ಹಾಜರಾಗಿದ್ದರಲ್ಲಾ ಎಂಬ