K Rajanna
ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯ ಇಲ್ಲ, ನಾನು, ಸಿಎಂ ಬ್ರದರ್ಸ್ ರೀತಿ ಕೆಲಸ ಮಾಡುತ್ತಿಲ್ಲವೇ: ಡಿಕೆ ಶಿವಕುಮಾರ್
ನನಗೆ ಕಾಂಗ್ರೆಸ್ನ ಯಾವುದೇ ನಾಯಕರ ಜತೆ ಭಿನ್ನಾಭಿಪ್ರಾಯಗಳಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂದು ಕೇಳಿದಾಗ, “ಅವರಿಗೆ ಸಿಎಂ ಆಪ್ತರೇನು? ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್


