Menu

ಭ್ರಷ್ಟಾಚಾರ ಅಂತ್ಯ, ಪಾರದರ್ಶಕತೆ ಹೆಚ್ಚಿಸಿದ ವಿಬಿ ಜಿ ರಾಮ್‌ ಜಿ ಯೋಜನೆ: ಸಂಸದ ಕೆ. ಸುಧಾಕರ್‌

ಮನರೇಗಾ ಯೋಜನೆಯ ಹೆಸರಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ವಿಬಿ ಜಿ ರಾಮ್‌ಜಿ ಯೋಜನೆ ಅಂತ್ಯಗೊಳಿಸಿದೆ. ಆದರೆ ಕಾಂಗ್ರೆಸ್‌ ನಾಯಕರು ಕೇವಲ ಹೆಸರು ಬದಲಾವಣೆಯ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಸಂಸದ ಡಾ.ಕೆ. ಸುಧಾಕರ್‌ ಹೇಳಿದರು. ದೇವನಹಳ್ಳಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮನರೇಗಾ ಯೋಜನೆಯನ್ನು ಸುಧಾರಣೆ ಮಾಡಿ ವಿಬಿ ಜಿ ರಾಮ್‌ ಜಿ ಯೋಜನೆ ತಂದಿದೆ. ಇದು 2047 ರ ‘ವಿಕಸಿತ ಭಾರತ’ದ

ಖಾಸಗಿ ಟ್ಯಾಕ್ಸಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸಂಸದ ಡಾ.ಕೆ.ಸುಧಾಕರ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು, ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ.ಕೆ.ಸುಧಾಕರ್‌ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ

ಜಿಲ್ಲಾ ಅಧ್ಯಕ್ಷರ ಚುನಾವಣೆಯಲ್ಲಿ ನನ್ನ ಪಾತ್ರವಿಲ್ಲ: ವಿಜಯೇಂದ್ರ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಮಾಜಿ ಸಚಿವ, ಚಿಕ್ಕಬಳ್ಳಾಪುರದ ಮಾಜಿ ಶಾಸಕ ಸುಧಾಕರ್ ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸುತ್ತ