Menu

ಜನರ ಚಪ್ಪಾಳೆಗಾಗಿ ಸಿಎಂ ಸಿದ್ದರಾಮಯ್ಯ, ಉಗ್ರಪ್ಪ ಮಾತನಾಡುವುದು ಸರಿಯಲ್ಲ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ

ವಾಲ್ಮೀಕಿ ಸಮುದಾಯದವರ ಸಮಾವೇಶ ಕಾರ್ಯಕ್ರಮದಲ್ಲಿ ಕುರುಬ ಸಮುದಾಯದವರ ಹೆಸರು ಪ್ರಸ್ತಾಪಿಸಿ ಮಾಜಿ ಸಂಸದ ಉಗ್ರಪ್ಪನವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದ್ದು ಸರಿಯಲ್ಲ, ಒಂದು ತರ ನೋಡಿದರೆ ರಾಜಕೀಯ ಚಟಕ್ಕೆ ಹಾಗೂ ಜನರ ಚಪ್ಪಾಳೆಗಾಗಿ ಮಾತನಾಡಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಕೆ.ವಿರೂಪಾಕ್ಷಪ್ಪ ಹೇಳಿದರು . ಸಿಂಧನೂರಿನ  ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದ ಅವರು, ಕುರುಬ ಸಮುದಾಯದವರನ್ನು ಎಸ್ಟಿ ಗೆ ಸೇರಿಸಲು ವಿಷಯದ ಬಗ್ಗೆ ಉಗ್ರಪ್ಪನವರು ಮಾತನಾಡಿ