Menu

ಕಾಳಿಂಗ ಸರ್ಪಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲು ತಂಡ ನೇಮಕ: ಸಚಿವ ಈಶ್ವರ ಖಂಡ್ರೆ

ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯದೊಳಗೆ ಬಿಡಲು ವಿಶೇಷ ತಂಡವನ್ನು ರಚಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರಿನ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, .ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲು ಖಾಸಗಿ ಸಂಸ್ಥೆಗಳ ಮೊರೆ ಹೋಗದೆ ಅರಣ್ಯ ಇಲಾಖೆಯ ವಿಭಾಗದ 5 ಸಿಬ್ಬಂದಿಗೆ ತರಬೇತಿ ನೀಡುವಂತೆ ಹೇಳಿದ್ದಾರೆ. ಕಾಳಿಂಗ ಸರ್ಪ