Menu

ಕಾಡಸಿದ್ದೇಶ್ವರ ಶ್ರೀಗೆ ನಿರ್ಬಂಧ ಖಂಡಿಸಿ ಪ್ರತಿಭಟನೆ, ಶಾಸಕ ಸಿಸಿ ಪಾಟೀಲ್ ಭಾಗಿ

ಕನ್ಹೇರಿ ಮಠದ ಅದೃಶ್ಯ ಶ್ರೀ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ, ಬಾಗಲಕೋಟಿ ಹಾಗೂ ಧಾರವಾಡ ಜಿಲ್ಲೆಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಗದಗದಲ್ಲಿ  ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಯಿತು. ಚೆನ್ನಮ್ಮ ಸರ್ಕಲ್ ನಿಂದ ಆರಂಭವಾದ ಪಾದಯಾತ್ರೆ ಮುಳಗುಂದ ನಾಕಾ ಮಾರ್ಗವಾಗಿ ಡಿಸಿ ಕಛೇರಿ ತಲುಪಿ ನಿರ್ಬಂಧ ತೆರವುಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಶಾಸಕ ಸಿಸಿ ಪಾಟೀಲ ಮಾತನಾಡಿ, ಕಾಡಸಿದ್ದೇಶ್ವರ ಶ್ರೀಗಳು ರೈತರಿಗೆ ಸಾವಯವ