Kadle Parishe
ನಾಳೆಯಿಂದ ಬಸವನಗುಡಿ ಕಡ್ಲೆ ಪರಿಷೆ
ನವೆಂಬರ್17 ಸೋಮವಾರದಿಂದ 21ರವರೆಗೆ ಬಸವನಗುಡಿ ಕಡ್ಲೆಕಾಯಿ ಪರಿಷೆ ನಡೆಯಲಿದೆ. ಕಳೆದ 116 ವರ್ಷಗಳಿಂದ ಕಡಲೆಕಾಯಿ ಪರಿಷೆ ಆಚರಿಸಿಕೊಂಡು ಬರಲಾಗುತ್ತಿದೆ. ಕಳೆದ ವರ್ಷ ನಡೆದ ಕಡ್ಲೆಕಾಯಿ ಪರಿಷೆಯಲ್ಲಿ 5 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಈ ವರ್ಷ 5 ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಪರಿಷೆಗೆ ಅಧಿಕೃತ ಚಾಲನೆ ಸಿಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಬಸವನಿಗೆ ಹುಲ್ಲು


